ವೀರೇಂದ್ರ ಪಾಟೀಲ್ (1924-1997) ಹಿರಿಯ ಭಾರತೀಯ ರಾಜಕಾರಣಿ ಮತ್ತು ಕರ್ನಾಟಕದ ಮುಖ್ಯಮಂತ್ರಿಯಾಗಿದ್ದರು.ಅವರು (1968-1971) ಮೊದಲ ಬಾರಿಗೆ ಮುಖ್ಯಮಂತ್ರಿಯಾಗಿದ್ದರು.18 ವರ್ಷಗಳ ನಂತರ ಎರಡನೇ ಬಾರಿಗೆ (1989-1990) ರವರೆಗೆ ಮುಖ್ಯಮಂತ್ರಿಯಾಗಿದ್ದರು. == ಬಾಲ್ಯ == ಗುಲ್ಬರ್ಗ ಜಿಲ್ಲೆಯ ಚಿಂಚೋಳಿ ತಾಲೂಕಿನ ಒಂದು ಮಧ್ಯಮ ವರ್ಗದ ಕುಟುಂಬದಲ್ಲಿ ಫೆಬ್ರವರಿ 28, 1924 ರಲ್ಲಿ ಜನಿಸಿದರು.ಗುಲ್ಬರ್ಗ ಸರ್ಕಾರಿ ಪ್ರೌಢಶಾಲೆ,ವಿವೇಕ್-ವರ್ಧಿನೀ ಸ್ಕೂಲ್ ಹೈದರಾಬಾದ್ ಮತ್ತು ಉಸ್ಮಾನಿಯಾ ವಿಶ್ವವಿದ್ಯಾಲಯದಿಂದ ಬಿಎ ಎಲ್ಎಲ್ ಬಿ ಶಿಕ್ಷಣ ಪಡೆದಿದ್ದಾರೆ. == ರಾಜಕೀಯ == ಅವರು 1957 ರಲ್ಲಿ ಎಸ್ ನಿಜಲಿಂಗಪ್ಪ ಸರ್ಕಾರದಲ್ಲಿ ಮಂತ್ರಿಯಾಗಿ ಕೆಲಸ ಮಾಡಿದರು ಚಿಂಚೋಳಿ ವಿಧಾನ ಸಭಾ ಕ್ಷೇತ್ರದಿಂದ ೩ ಸಲ ಆಯ್ಕೆಯಾಗಿದ್ದರು,ಒಂದೊಂದು ಬಾರಿ ಗುಲ್ಬರ್ಗಾ ಮತ್ತು ಬಾಗಲಕೋಟೆ ಸಂಸದರಾಗಿ ಆಯ್ಕೆಯಾಗಿದ್ದರು. == ವಿದೇಶ ಪ್ರವಾಸ == == ಉಲ್ಲೇಖಗಳು ==