ವ್ಲಾದಿಮಿರ್ ವ್ಲಾದಿಮಿರಾವಿಚ್ ಪುತಿನ್ (ರಷ್ಯನ್: Влади́мир Влади́мирович Пу́тин; ಜನನ ಅಕ್ಟೋಬರ್ ೭ ೧೯೫೨ ಲೆನಿನ್‌ಗ್ರಾಡ್, ಸೋವಿಯತ್ ಒಕ್ಕೂಟ; ಈಗ ಸೇಂಟ್ ಪೀಟರ್ಸ್‌ಬರ್ಗ್, ರಷ್ಯ) ರಷ್ಯಾದ ಎರಡನೆ ರಾಷ್ಟ್ರಪತಿ ಆಗಿದ್ದರು. ಪ್ರಸ್ತಕ ಅವರು ರಷ್ಯಾದ ಪ್ರಧಾನ ಮಂತ್ರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. == ನಾಲ್ಕನೇ ಬಾರಿಗೆ ಅಧ್ಯಕ್ಷರಾಗಿ ಆಯ್ಕೆ == ಮಾರ್ಚ್ ೧೯, ೨೦೧೮ ರಂದು ಪುಟಿನ್ ಅವರು ರಷ್ಯಾ ಅಧ್ಯಕ್ಷರಾಗಿ ನಾಲ್ಕನೇ ಬಾರಿ ಮರು ಆಯ್ಕೆಯಾದರು. ಮಾರ್ಚ್ 18, 2018 ರಂದು ರಷ್ಯಾ ಅಧ್ಯಕ್ಷ ಸ್ಥಾನಕ್ಕೆ ಭಾನುವಾರ ಚುನಾವಣೆ ನಡೆಯಿತು. ಅಧ್ಯಕ್ಷ ಸ್ಥಾನಕ್ಕೆ ಒಟ್ಟು 8 ಜನ ನಾಮಪತ್ರ ಸಲ್ಲಿಸಿದ್ದರು. ಪುಟಿನ್‌ ಅವರು ಶೇ 76.6 ರಷ್ಟು ಮತಗಳನ್ನು ಪಡೆದು ದಾಖಲೆಯ ಗೆಲುವು ಸಾಧಿಸಿದರು. === ಹೆಚ್ಚಿನ ಓದಿಗೆ === ದೇಶದ ವೈಭವವನ್ನು ಮರಳಿ ತರಬೇಕು ಎಂಬ ತುಡಿತವುಳ್ಳ- ವ್ಲಾಡಿಮಿರ್ ಪುಟಿನ್‍ 2018-03-24 ವೇಬ್ಯಾಕ್ ಮೆಷಿನ್ ನಲ್ಲಿ. == ಉಲ್ಲೇಖಗಳು ==