ಮನುಷ್ಯನ ಜನನೇಂದ್ರಿಯದ ಹತ್ತಿರ ಇರುವ ಕೂದಲನ್ನು ಶಾಟ ಎನ್ನುತ್ತಾರೆ. ಇದು ಹದಿಹರೆಯದ ವಯಸ್ಸಿನಿಂದ ಉದ್ದವಾಗಿ ಬೆಳೆಯಲಾರಂಭಿಸುತ್ತದೆ. ಇದು ಸಂಭೋಗದ ಸಮಯದಲ್ಲಿ ಚರ್ಮಕ್ಕೆ ರಕ್ಷಣೆ ಕೊಡುತ್ತದೆಯಲ್ಲದೇ ಹಲವು ರೀತಿಯಲ್ಲಿ ಸಹಾಯಕಾರಿ. ಆದರೆ ಬಹಳಷ್ಟು ಜನ ಈ ಕೂದಲನ್ನು ಕತ್ತರಿಸುತ್ತಾರೆ ಅಥವಾ ಹೆರೆಯುತ್ತಾರೆ. == ಉಲ್ಲೇಖಗಳು == ://../. 2011-08-17 ವೇಬ್ಯಾಕ್ ಮೆಷಿನ್ ನಲ್ಲಿ.