ಶಿವಲಿಂಗ ಶಕ್ತಿ, ಡಿ.ಶಂಕರ್ ಸಿಂಗ್ ನಿರ್ದೇಶನ ಮತ್ತು ನಿರ್ಮಾಪಣ ಮಾಡಿರುವ ೧೯೬೦ರ ಕನ್ನಡ ಚಲನಚ್ರಿತ್ರ. ಈ ಚಿತ್ರಕ್ಕೆ ಪಿ.ಶ್ಯಾಮಣ್ಣ ಸಂಗೀತ ನಿರ್ದೇಶನ ಮಾಡಿದ್ದಾರೆ. ಉದಯಕುಮಾರ್ ಮತ್ತು ಪ್ರತಿಮಾದೇವಿ ಮುಖ್ಯ ಪಾತ್ರಗಳಲ್ಲಿ ನಟಿಸಿದ್ದಾರೆ. == ಪಾತ್ರವರ್ಗ == ನಾಯಕ(ರು) = ಉದಯಕುಮಾರ್ ನಾಯಕಿ(ಯರು) = ಪ್ರತಿಮಾದೇವಿ ಅಶ್ವಥ್ == ಉಲ್ಲೇಖಗಳು ==