'ಶ್ರೀ ತೊಂಟದಾರ್ಯ ಮಠ' ಶ್ರೀ ತೊಂಟದಾರ್ಯ ಮಠ ಕೂಡ ಇಲ್ಲಿನ ಸಾಮಾಜಿಕ ಮತ್ತು ಶೈಕ್ಷಣಿಕವಾಗಿ ತನ್ನದೇ ಆದ ಕೊಡುಗೆಯನ್ನು ನೀಡುತ್ತಲಿದೆ. ಗದಗದ ಯಡಿಯೂರು ಶ್ರೀ ಜಗದ್ಗುರು ತೊಂಟದಾರ್ಯ ಸಂಸ್ಥಾನ ಮಠದ ಡಾ.ತೋಂಟದಾರ್ಯ ಮಹಾಸ್ವಾಮಿಗಳು .