೧೯೮೭ರಲ್ಲಿ ಬಿಡುಗಡೆಯಾದ ಈ ಚಿತ್ರದಲ್ಲಿ ರವಿಚಂದ್ರನ್‍ರವರು ನಾಯಕನಟನಾಗಿ ಅಭಿನಯಿಸಿದ್ದಾರೆ.ಭವ್ಯ‍ರವರು ನಾಯಕಿಯಾಗಿ ಅಭಿನಯಿಸಿದ್ದಾರೆ.