ಸಂಜಯ್ ಗಾಂಧಿ ರಾಷ್ಟ್ರೀಯ ಉದ್ಯಾನ (ಹಿಂದಿನ ಹೆಸರು: ಬೋರಿವಲಿ ರಾಷ್ಟ್ರೀಯ ಉದ್ಯಾನ) ಭಾರತದ ಮಹಾರಾಷ್ಟ್ರ ರಾಜ್ಯದ ಮುಂಬೈ ನಗರದ ಉತ್ತರ ಭಾಗದಲ್ಲಿರುವ ಬಹುದೊಡ್ಡ ಸಂರಕ್ಷಿತ ಪ್ರದೇಶವಾಗಿದೆ. == ಉಲ್ಲೇಖಗಳು == ಸಂಜಯ್ ಗಾಂಧಿ ರಾಷ್ಟ್ರೀಯ ಉದ್ಯಾನವು ಭಾರತದ ಮಹಾರಾಷ್ಟ್ರ ರಾಜ್ಯದಲ್ಲಿದೆ