ಗಣಿತ ಕ್ಷೇತ್ರದಲ್ಲಿ "ಸಂಯೋಜನೆಗಳು" (ಕಾಂಬಿನೇಷನ್ಸ್) ಎನ್ನುವ ಪದವನ್ನು ಒಂದು ಸಂಗ್ರಹದಿಂದ ವಸ್ತುಗಳನ್ನು ಎಷ್ಟು ವಿಧಗಳಲ್ಲಿ ಆಯ್ಕೆ ಮಾಡಿಕೊಳ್ಳಬಹುದು ಎಂಬುದನ್ನು ಸೂಚಿಸಲು ಬಳಸುತ್ತಾರೆ. ಇದಕ್ಕೆ "ಸಂಚಯಗಳು" ಎಂದು ಕೂಡಾ ಕರೆಯಬಹುದು. ಉಹಾಹರಣೆಗೆ ಒಂದು ಸಂಗ್ರಹದಲ್ಲಿ ನಾಲ್ಕು ಹೂಗಳಿವೆ - ಮಲ್ಲಿಗೆ, ಸೇವಂತಿಗೆ, ಗುಲಾಬಿ ಮತ್ತು ಸಂಪಿಗೆ. ಇವುಗಳಲ್ಲಿ ಯಾವುದಾದರೂ ಎರಡು ಹೂಗಳನ್ನು ಆರಿಸಬೇಕು ಎಂದುಕೊಳ್ಳಿ. ಒಟ್ಟು ಆರು ಸಾಧ್ಯತೆಗಳಿವೆ ಎಂಬುದನ್ನು ನಾವು ನೋಡಬಹುದು. {ಮಲ್ಲಿಗೆ, ಸೇವಂತಿಗೆ}, {ಮಲ್ಲಿಗೆ, ಗುಲಾಬಿ}, {ಮಲ್ಲಿಗೆ, ಸಂಪಿಗೆ}, {ಸೇವಂತಿಗೆ, ಗುಲಾಬಿ}, {ಸೇವಂತಿಗೆ, ಸಂಪಿಗೆ}, {ಗುಲಾಬಿ, ಸಂಪಿಗೆ}. {ಮಲ್ಲಿಗೆ, ಸೇವಂತಿಗೆ} ಮತ್ತು {ಸೇವಂತಿಗೆ, ಮಲ್ಲಿಗೆ} ಇವುಗಳಲ್ಲಿ ಯಾವ ವ್ಯತ್ಯಾಸವೂ ಇಲ್ಲ ಎಂಬುದನ್ನೂ ಗಮನಿಸಿ. ಕ್ರಮಸಂಚಯಗಳು ಅಥವಾ ಪರ್ಮ್ಯುಟೇಷನ್ಸ್ ಎಂದರೆ ಹೂವುಗಳನ್ನು ಜೋಡಿಸುವ ಕ್ರಮವೂ ಮುಖ್ಯ. ನಾಲ್ಕು ಹೂವುಗಳಲ್ಲಿ ಎರಡರ ಕ್ರಮಸಂಚಯಗಳ ಸಂಖ್ಯೆ ೧೨ ಎಂಬುದನ್ನು ನೀವು ಊಹಿಸಬಹುದು. ಒಂದು ಸಂಗ್ರಹದಲ್ಲಿ ವಸ್ತುಗಳಿದ್ದರೆ ಆ ಸಂಗ್ರಹದಿಂದ ವಸ್ತುಗಳನ್ನು ಆರಿಸಿಕೊಳ್ಳಲು ಎಷ್ಟು ವಿಧಗಳಿವೆ ಎಂಬುದನ್ನು {\ nC_{}} ಎಂದು ಅಥವಾ ( ) {\ {\ {}{}}} ಎಂದು ಬರೆಯುತ್ತೇವೆ. ಸಂಗ್ರಹದಲ್ಲಿರುವ ವಸ್ತುಗಳಲ್ಲಿ ಒಂದನ್ನು ಆರಿಸಲು ವಿಧಗಳಿವೆ ಎಂಬುದನ್ನು ಗಮನಿಸಿ. ಹೀಗಾಗಿ ( 1 ) = {\ {\ {}{1}}=} . ಹೀಗೇ ಸಂಗ್ರಹದಲ್ಲಿರುವ ಎಲ್ಲಾ ವಸ್ತುಗಳನ್ನೂ ಆಯ್ದುಕೊಳ್ಳಲು ಒಂದೇ ವಿಧಾನ. ಹೀಗಾಗಿ ( ) = 1 {\ {\ {}{}}=1} . ( ) = ( − 1 ) ⋯ ( − + 1 ) ( − 1 ) ⋯ 1 {\ {\ {}{}}={\ {(-1)\ (-+1)}{(-1)\ 1}}} ಇದನ್ನು ಹೀಗೂ ಬರೆಯುತ್ತೇವೆ - ! ! ( − ) ! {\ \ {\ {!}{!(-)!}}} ಇಲ್ಲಿ ! = ⋅ ( − 1 ) ⋅ . . . ⋅ 2 ⋅ 1 {\ !=\ (-1)\ ...\ 2\ 1} ಸಂಯೋಜನೆಗಳ ವಿಷಯದಲ್ಲಿ ಕೆಳಕಂಡ ಸಮೀಕರಣವನ್ನು ಗಮನಿಸಿ. ( ) = ( − 1 − 1 ) + ( − 1 ) {\ {\ {}{}}={\ {-1}{-1}}+{\ {-1}{}}} ಇದನ್ನು ಬಳಸಿ ( ) {\ {\ {}{}}} ಎಷ್ಟೆಂದು ಕಂಡುಹಿಡಿಯಬಹುದು. ಪ್ಯಾಸ್ಕಲ್ ತ್ರಿಕೋನವನ್ನು ರಚಿಸಲು ಈ ಸಮೀಕರಣ ಸಹಾಯಕ. ಈ ಸಮೀಕರಣ ಬಳಸುವಾಗ ಶೂನ್ಯವಾದರೆ ( ) = 1 {\ {\ {}{}}=1} ಎಂಬುದನ್ನು ನೆನಪಿಡಬೇಕು. ಕೆಳಕಂಡ ಸಮೀಕರಣವನ್ನು ಬಳಸಿ ಕೂಡಾ ಸಂಯೋಜನೆಗಳ ಸಂಖ್ಯೆಯನ್ನು ಕಂಡುಹಿಡಿಯಬಹುದು ( ) = ( − 1 ) ( − 2 ) ⋯ ( − + 1 ) ! {\ {\ {}{}}={\ {(-1)(-2)\ (-+1)}{!}}} . ಗಣಕವಿಜ್ಞಾನದಲ್ಲಿ ಕೆಳಗಿನ ಸೂತ್ರ ಬಳಸಿ ಸಂಯೋಜನೆಗಳ ಸಂಖ್ಯೆಯನ್ನು ಲೆಕ್ಕ ಹಾಕಬಹುದು. ( ) = { ( − 1 ) − + 1 > 0 ( − 1 ) − < ( − 1 − 1 ) , > 0 {\ {\ {}{}}={\{}{\ {}{-1}}{\ {-+1}{}}&\ {\{ }}>0\\{\ {-1}{}}{\ {}{-}}&\ {\{ }}<\\{\ {-1}{-1}}{\ {}{}}&\ {\{ }},>0\{}}} . === ಉದಾಹರಣೆ === ೫೨ ಇಸ್ಪೀಟ್ ಎಲೆಗಳಲ್ಲಿ ಐದನ್ನು ಎಷ್ಟು ರೀತಿಗಳಲ್ಲಿ ಆರಿಸಬಹುದು? ( 52 5 ) = 52 × 51 × 50 × 49 × 48 5 × 4 × 3 × 2 × 1 = 311,875,200 120 = 2,598,960. {\ {52 \ 5}={\ {52\ 51\ 50\ 49\ 48}{5\ 4\ 3\ 2\ 1}}={\ {311{,}875{,}200}{120}}=2{,}598{,}960.} == ಉಲ್ಲೇಖಗಳು ==