ಸರಸಾಂಗಿಕರ್ನಾಟಕ ಸಂಗೀತಪದ್ಧತಿಯ ಮೇಳಕರ್ತ ರಾಗಗಳಲ್ಲಿ ಇಪ್ಪತ್ತೇಳನೆಯದು. ಮುತ್ತುಸ್ವಾಮಿ ದೀಕ್ಷಿತರು ಇದನ್ನು ಸೌರಸೇನ ಎಂದು ಹೆಸರಿಸಿದ್ದಾರೆ. == ರಾಗ ಲಕ್ಷಣ ಮತ್ತು ಸ್ವರೂಪ == ಇದು ಐದನೆಯ "ಬನ" ಚಕ್ರದ ಮೂರನೆಯ ರಾಗ.ಇದರ ಆರೋಹಣ ಮತ್ತು ಅವರೋಹಣದಲ್ಲಿ ಎಲ್ಲಾ ಶುದ್ಧ ಸ್ವರಗಳೂ ಇದ್ದು ಅವುಗಳು ಈ ಕೆಳಗಿನಂತಿವೆ. ಆರೋಹಣ ಸ ರಿ೨ ಗ೩ ಮ೦ ಪ ದ೧ ನಿ೩ ಸ' ಅವರೋಹಣ ಸ' ನಿ೩ ದ೧ ಪ ಮ೧ ಗ೩ ರಿ೨ ಸ ಇದು ಒಂದು ಸಂಪೂರ್ಣ ರಾಗವಾಗಿದೆ. == ಜನ್ಯ ರಾಗಗಳು == ಈ ರಾಗಕ್ಕೆ ಕೆಲವು ಜನ್ಯ ರಾಗಗಳಿದ್ದು,ಕಮಲಮನೋಹರಿ,ನಳಿನಕಾಂತಿ ಹೆಚ್ಚು ಬಳಕೆಯಲ್ಲಿವೆ. == ಜನಪ್ರಿಯ ರಚನೆಗಳು == ಈ ರಾಗದಲ್ಲಿ ಜನಪ್ರಿಯ ರಚನೆಗಳು == ಉಲ್ಲೇಖಗಳು == == ಬಾಹ್ಯ ಸಂಪರ್ಕಗಳು == ಯೂ ಟ್ಯೂಬ್‍ನಲ್ಲಿ ಸರಸಾಂಗಿ ರಾಗ ಗಾಯನ.