ದೆಶದಲ್ಲಿ ಸುಮಾರು ೨೭ ಸರ್ಕಾರಿ ಸ್ವಾಮ್ಯದ ಬ್ಯಾಂಕ್‌ಗಳು ಇವೆ. ಅವುಗಲ್ಲಿ ಪ್ರಮುಖವು ಇಂತಿವೆ. ಅಲಹಾಬಾದ್ ಬ್ಯಾಂಕ್ ಆಂಧ್ರಾ ಬ್ಯಾಂಕ್ ಬ್ಯಾಂಕ್ ಅಫ್ ಬರೋಡಾ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕ್ ಆಫ್ ಮಹಾರಾಷ್ಟ್ರ ಕೆನರಾ ಬ್ಯಾಂಕ್ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಕಾರ್ಪೋರೇಷನ್ ಬ್ಯಾಂಕ್ ದೇನಾ ಬ್ಯಾಂಕ್ ಇಂಡಿಯನ್ ಬ್ಯಾಂಕ್ ಇಂಡಿಯನ್ ಓವರಸೀಸ್ ಬ್ಯಾಂಕ್ ಓರಿಯಂಟಲ್ ಬ್ಯಾಂಕ್ ಆಫ್ ಕಾಮರ್ಸ್ ಪಂಜಾಬ್ ನ್ಯಾಷನಲ್ ಬ್ಯಾಂಕ್ ಪಂಜಾಬ್ ಆಂಡ್ ಸಿಂಧ್ ಬ್ಯಾಂಕ್ ಯುನಿಯನ್ ಬ್ಯಾಂಕ್ ಅಫ್ ಇಂಡಿಯಾ ಯುನೈಟೆಡ್ ಬ್ಯಾಂಕ್ ಆಫ್ ಇಂಡಿಯಾ ಯುಕೊ ಬ್ಯಾಂಕ್ ಎಸ್ಐಡಿಬಿಐ ಎಸ್.ಬಿ.ಐ ಸಮೂಹ ಸಿಂಡಿಕೇಟ್ ಬ್ಯಾಂಕ್ ವಿಜಯಾ ಬ್ಯಾಂಕ್ ಯುಕೋ ಬ್ಯಾಂಕ್ ಐಡಿಬಿಐ ಬ್ಯಾಂಕ್