ಸಾಮವೇದ ಮಂತ್ರಗಳನ್ನು ಸ್ವರ ಸಂಯೋಜನೆ ಮಾಡಿ ಹಾಡುವುದಕ್ಕೆ ಸಾಮ ಎಂದು ಹೇಳುತ್ತಾರೆ. ಸಾಮವೇದವು ಗಾನರೂಪವಾಗಿ ಹಾಡುವ ಮಂತ್ರಗಳಿಂದ ಕೂಡಿದ ವೇದವಾಗಿದೆ.ದೇವತೆಗಳನ್ನು ಸ್ತುತಿಸುವ ಮಂತ್ರಗಳು ಇದರಲ್ಲಿ ಸೇರಿದ್ದು ಎಲ್ಲವನ್ನೂ ಸ್ವರಲಯಸಹಿತ ಛಂದೋಬದ್ದವಾಗಿ ಹೇಳಬೇಕಾಗಿದೆ. ಈ ವೇದದಲ್ಲಿ ಋಗ್ವೇದದ ಮಂತ್ರಗಳೇ ಹೆಚ್ಚು ಇದ್ದು ಹೆಚ್ಚು ಕಡಿಮೆ ೭೮ ಮಂತ್ರಗಳು ಮಾತ್ರ ಹೊಸತಾಗಿವೆ.ಇದರಲ್ಲಿ ೧೫ ಭಾಗಗಳಿದ್ದು ೩೨ ಅಧ್ಯಾಯಗಳಿವೆ.ಗಾಂಧರ್ವವೇದ ಇದರ ಉಪವೇದ. == ಆಧಾರ == ೧.ಹಿಂದೂ ಧರ್ಮದ ಪರಿಚಯ:ಎ.ಕೆ.ಶಂಕರನಾರಾಯಣ ಭಟ್ == ಬಾಹ್ಯಸಂಪರ್ಕಗಳು == == == , 1895, , ( -.) (MP3 , ) 2016-03-03 ವೇಬ್ಯಾಕ್ ಮೆಷಿನ್ ನಲ್ಲಿ. - .