ಸಿತಾರ ೧೯೯೦ರ ದಶಕದ ದಕ್ಷಿಣ ಭಾರತದ ಜನಪ್ರಿಯ ಚಲನಚಿತ್ರ ನಟಿ. ಕನ್ನಡ ಮತ್ತು ಮಲಯಾಳಂ ಭಾಷೆಯ ಅನೇಕ ಯಶಸ್ವೀ ಚಿತ್ರಗಳಲ್ಲಿ ನಾಯಕಿಯಾಗಿ ನಟಿಸಿರುವ ಇವರು ತಮಿಳು ಮತ್ತು ತೆಲುಗಿನ ಕೆಲವು ಚಿತ್ರಗಳಲ್ಲು ನಟಿಸಿದ್ದಾರೆ. == ಸಿತಾರ ನಟಿಸಿರುವ ಕೆಲವು ಚಿತ್ರಗಳು ==