ಇದು ತುಮಕೂರಿನ ಮುಖ್ಯ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾಗಿದೆ. ಈ ಸಂಸ್ಥೆಯಡಿಯಲ್ಲಿ ವಿವಿಧ ವಿಷಯಗಳಿಗೆ ಸಂಬಂಧಿಸಿದ ಶಿಕ್ಷಣವನ್ನು ನೀಡುತ್ತಿದೆ ಉದಾಹರಣೆಗೆ, ಸಿದ್ಧಗಂಗಾ ತಾಂತ್ರಿಕ ಮಹಾವಿದ್ಯಾಲಯ ಸಿದ್ಧಗಂಗಾ ಮಹಿಳಾ ಕಾಲೇಜು ಸಿದ್ಧಗಂಗಾ ಪ್ರೌಡಶಾಲೆ