== ಸಿದ್ಧಬುದ್ಧಯ್ಯನವರ ಪುಣ್ಯಸ್ತ್ರೀ ಕಾಳವ್ವೆ == ಸಿದ್ಧಬುದ್ಧಯ್ಯನವರ ಧರ್ಮಪತ್ನಿ ಕಾಳವ್ವೆ. ಈಕೆಯ ಬಗೆಗಿನ ವೈಯಕ್ತಿಕ ವಿವರಗಳು ಹೆಚ್ಚು ಲಭ್ಯವಾಗಿಲ್ಲ. ಆದರೂ ಈಕೆ ಲಿಂಗ ವಿಹಿತರನ್ನು, ವ್ರತ ಭ್ರಷ್ಟರನ್ನು ದೂರ ಇಡಬೇಕೆಂದು ಲಿಂಗದ ಬಗ್ಗೆ ತನಗಿರುವ ನಿಷ್ಠೆಯನ್ನು ವ್ಯಕ್ತ ಪಡಿಸಿದ್ದಾಳೆ. ಈಕೆಯ ವಚನಗಳ ಅಂಕಿತ "ಭೀಮೇಶ್ವರ".