ಸುಗ್ರೀವ ರಾಮಾಯಣದಲ್ಲಿ ರಾಮನಿಗೆ ರಾವಣನನ್ನು ತಲುಪಲು ಸಹಾಯ ಮಾಡುವ ವಾನರ ರಾಜ. ಇವನ ಊರು ಪುರಾಣದಲ್ಲಿ - ಕಿಷ್ಕಿಂಧ. ಇವನು ರಾಮನ ಸಹಾಯ ಪಡೆದು ತನ್ನ ಅಣ್ಣನಾದ ವಾಲಿಯನ್ನು ಸದೆಬಡಿಯುತ್ತಾನೆ. ವಾನರ ಸೈನ್ಯವನ್ನು ಲಂಕೆಯೆಡೆಗೆ ಹೊರಡಿಸಿ ರಾಮನಿಗೊಪ್ಪಿಸಿ, ರಾಮಾಯಣದ ಯುದ್ಧದಲ್ಲಿ ಪಾಲ್ಗೊಳ್ಳುತ್ತಾನೆ. == ಪುರಾಣ == == ವಿಜಯನಗರ[ಹ೦ಪಿ] ಸುಗ್ರೀವನ ಗುಹೆ == ವಿಜಯನಗರದ ಸುಗ್ರೀವನ ಗುಹೆ ಒಂದು ಪ್ರಾಕೃತಿಕ ಗುಹೆ, ಇಲ್ಲಿಯೇ ಶ್ರೀರಾಮ ಹನುಮ೦ತನನ್ನು ಮತ್ತು ಸುಗ್ರೀವನನ್ನು ಭೇಟಿಯಾದ ಎ೦ಬ ನ೦ಬಿಕೆ ಪ್ರಚಲಿತವಾಗಿದೆ. ಗುಹೆಯಲ್ಲಿ ಬಣ್ಣದ ಗುರುತುಗಳು ಮತ್ತು ತೀರ್ಥಯಾತ್ರಿಗಳ ಗುರುತುಗಳು ಕಾಣಬರುತ್ತವೆ. == ಬಾಹ್ಯ ಸಂಪರ್ಕಗಳು == , , .. . , , . 2007-09-29 . ' ' .