ಸುಮನ್ ಶರ್ಮಾ ಭಾರತದ ಮಾಜಿ ಬಾಸ್ಕೆಟ್ ಬಾಲ್ ಆಟಗಾರ್ತಿ. ಕ್ರೀಡಾ ಕ್ಷೇತ್ರದಲ್ಲಿನ ಸಾಧನೆಗಾಗಿ ಅವರು ೧೯೮೩ ರಲ್ಲಿ ಬಾಸ್ಕೆಟ್‌ಬಾಲ್ ನಲ್ಲಿ ಅರ್ಜುನ ಪ್ರಶಸ್ತಿಯನ್ನು ಪಡೆದರು. ಅವರು ಬಾಸ್ಕೆಟ್‌ಬಾಲ್ ನಲ್ಲಿ ಅರ್ಜುನ ಪ್ರಶಸ್ತಿ ಪಡೆದ ಮೊದಲ ಮಹಿಳೆ. ಶರ್ಮಾ ಅವರು ಭಾರತೀಯ ಬ್ಯಾಸ್ಕೆಟ್ ಬಾಲ್ ಆಟಗಾರರ ಸಂಘದ ಮೊದಲ ಉಪಾಧ್ಯಕ್ಷರಾಗಿದ್ದಾರೆ. == ಉಲ್ಲೇಖಗಳು ==