ಸೂರ್ಯ ಗ್ರಹಣವು ಸೌರಮಂಡಲದಲ್ಲಿ ನಡೆಯುವ ಭೂಮಿ, ಸೂರ್ಯ ಮತ್ತು ಚಂದ್ರರನ್ನೊಳಗೊಂಡ ಒಂದು ಖಗೋಳ ಪ್ರಕ್ರಿಯೆ. ಅಮಾವಾಸ್ಯೆಯ ದಿನ ಮಾತ್ರ ಸೂರ್ಯ ಗ್ರಹಣ ಸಂಭವಿಸಲು ಸಾಧ್ಯ. ಸೂರ್ಯ ಮತ್ತು ಭೂಮಿಯ ನದುವೆ ಚಂದ್ರ ಬ೦ದಾಗ ಸೂರ್ಯ ಗ್ರಹಣ ಸ೦ಭವಿಸುತ್ತದೆ. == 2016ರ ಸೂರ್ಯ ಗ್ರಹಣ == ದಿ.9-3-2016 ರ ಸೂರ್ಯ ಗ್ರಹಣ ಕಾಣುವ ಪ್ರದೇಶ:ನೀಲಿಗೆರೆಯಲ್ಲಿ ತೋರಿಸಿದೆ. == ನೋಡಿ == ಡಿಸೆಂಬರ್ 26, 2019 ರ ಸೂರ್ಯಗ್ರಹಣ