ಸೆಪ್ಟೆಂಬರ್ ತಿಂಗಳಿನಲ್ಲಿ ಮೂವತ್ತು ದಿನಗಳು ಇರುತ್ತವೆ. ಸೆಪ್ಟೆಂಬರ್ ೨೫ - ಸೆಪ್ಟೆಂಬರ್ ತಿಂಗಳಿನ ಇಪ್ಪತೈದನೇ ದಿನ. ಗ್ರೆಗೋರಿಯನ್ ಕ್ಯಾಲೆಂಡರ್ ವರ್ಷದಲ್ಲಿನ ೨೬೮ನೇ ದಿನ (ಅಧಿಕ ವರ್ಷದಲ್ಲಿ ೨೬೯ನೇ ದಿನ). ಟೆಂಪ್ಲೇಟು:ಸೆಪ್ಟೆಂಬರ್ ೨೦೨೪ == ಪ್ರಮುಖ ಘಟನೆಗಳು == ೨೦೦೬ - ಬೆಳಗಾವಿಯಲ್ಲಿ ಕರ್ನಾಟಕ ಸರ್ಕಾರದ ವಿಧಾನಸಭೆ ಹಾಗು ವಿಧಾನಪರಿಷತ್‍ನ ಐತಿಹಾಸಿಕ ಸಮಾವೇಶ ಆರಂಭ. == ಜನನ == ೧೮೬೬ - ಥಾಮಸ್ ಹಂಟ್ ಮಾರ್ಗನ್, ಅಮೇರಿಕ ದೇಶದ ವೈದ್ಯಕೀಯ ನೊಬೆಲ್ ಪ್ರಶಸ್ತಿ ವಿಜೇತ ಜೀವಶಾಸ್ತ್ರಜ್ಞ. ೧೯೩೯ - ಫಿರೋಜ್ ಖಾನ್, ಹಿಂದಿ ಚಲನಚಿತ್ರ ನಟ, ನಿರ್ದೇಶಕ ಹಾಗೂ ನಿರ್ಮಾಪಕ. ೧೯೬೯ - ಹಾನ್ಸಿ ಕ್ರೊನ್ಯೆ, ದಕ್ಷಿಣ ಆಫ್ರಿಕಾದ ಕ್ರಿಕೆಟ್ ಪಟು. == ಮರಣ == == ಹಬ್ಬ/ಆಚರಣೆಗಳು == == ಹೊರಗಿನ ಸಂಪರ್ಕಗಳು == ಇತಿಹಾಸದಲ್ಲಿ ಈ ದಿನ 2005-08-05 ವೇಬ್ಯಾಕ್ ಮೆಷಿನ್ ನಲ್ಲಿ. ವಿಜ್ಞಾನ ಕ್ಷೇತ್ರದಲ್ಲಿ ಈ ದಿನ ದಿ ಹಿಸ್ಟರಿ ಚಾನೆಲ್: ಇತಿಹಾಸದಲ್ಲಿ ಈ ದಿನ ಆನ್-ದಿಸ್-ಡೇ ತಾಣ