ಕನ್ನೇಲಿ ಶಿಲಾಶಾಸನವು ಬೆಂಗಳೂರಿನ HALನ ಸಮೀಪದ ಸೋಮೇಶ್ವರ ದೇವಾಲಯದ ಮುಂಬಾಗದಲ್ಲಿದೆ. ಈ ಶಾಸನ ಸುಮಾರು ಕ್ರಿ.ಶ ೧೩೫೦ರಲ್ಲಿ ಸ್ಥಾಪನೆಯಾಗಿದೆ. ಇದರ ಗಾತ್ರ 3'x2'6". ಇದು ಗ್ರಂಥ ಮತ್ತು ತಮಿಳು ಲಿಪಿಯಲ್ಲಿ ಇದೆ. == ಶಾಸನ ಪಠ್ಯ == ಎಪಿಗ್ರಾಫಿಯ ಕರ್ನಾಟಿಕದ ಒಂಭತ್ತನೇ ಸಂಪುಟದಲ್ಲಿ ಈ ಶಾಸನವು BN72 ಸಂಖ್ಯೆಯಡಿ ದಾಖಲಾಗಿರುವ ಪಠ್ಯ ಈ ರೀತಿ ಇದೆ. ಅದೇ ಹೋಬಳಿ ಬೇಲೂರು ಸೋಮೇಶ್ವರ ದೇವಾಲಯದ ಮುಂದೆ ನೆಟ್ಟಿರುವದು == ಅರ್ಥ == ()- , - -, , ……… , -. - -. : -- . == ಉಲ್ಲೇಖಗಳು == == ಹೊರಕೊಂಡಿಗಳು == ಕಲ್ಲು ಕತೆಯ ಹೇಳಿದೆ!, ಉದಯವಾಣಿ, ೧೯ಮೇ೨೦೧೮ , ., , 19May2018 ,