ಸ್ಕಂದ ಪುರಾಣ (स्कन्दपुराणम्) ಬಹುವಿಸ್ತಾರವಾದ ಪುರಾಣಗಳಲ್ಲಿ ಒಂದು. ಪರಮೇಶ್ವರನ ಕುಮಾರನಾದ ಸುಬ್ರಹ್ಮಣ್ಯ ಸ್ವಾಮಿಯ ಜೀವನ-ಲೀಲೆಗಳ ಕುರಿತಾದ ವಿವರಣೆಯೇ ಈ ಪುರಾಣದ ಮುಖ್ಯ ವಿಷಯವಾಗಿದೆ.ಶಿವನ ಬಗ್ಗೆ ಇರುವ ಹಲವಾರು ಕಥೆಗಳು ಈ ಪುರಾಣದಲ್ಲಿ ಬರುತ್ತವೆ. == ಬಾಹ್ಯಸಂಪರ್ಕಗಳು ==