ಸ್ಪ್ಯಾನಿಷ್ () ಅಥವಾ ಕ್ಯಾಸ್ಟಿಲಿಯನ್ () ಸ್ಪೇನ್ನ ಉತ್ತರ ಭಾಗದ ಮೂಲದ ಒಂದು ರೊಮಾನ್ಸ್ ಭಾಷೆ. ಇಂದು ಇದು ಸ್ಪೇನ್ ಮತ್ತು ೨೧ ಇತರ ದೇಶಗಳ ಅಧಿಕೃತ ಭಾಷೆ. ಸಂಯುಕ್ತ ರಾಷ್ಟ್ರಗಳ ಸಂಸ್ಥೆಯ ೬ ಅಧಿಕೃತ ಭಾಷೆಗಳಲ್ಲಿ ಇದೂ ಒಂದು. == ಉಲ್ಲೇಖಗಳು ==