ಸ್ಮೈಲ್ ಪ್ಲೀಸ್ (: ) , ರಘು ಸಮರ್ಥ್ ಬರೆದು ನಿರ್ದೇಶಿಸಿರುವ 2017ರ ಕನ್ನಡ ಭಾಷೆಯ ಚಿತ್ರ. ಕೆ. ಮಂಜು ಈ ಚಿತ್ರವನ್ನು ನಿರ್ಮಿಸಿದ್ದಾರೆ. ತಾರಾಗಣದಲ್ಲಿ ಗುರುನಂದನ್, ಕಾವ್ಯ ಶೆಟ್ಟಿ, ರಂಗಾಯಣ ರಘು, ಶ್ರಿನಿವಾಸ ಪ್ರಭು ಮುಂತಾದವರು ನಟಿಸಿದ್ದಾರೆ. == ==