ಹಂಸ್ ರಾಜ್ ಭಾರದ್ವಾಜ್ (ಜನನ ಮೇ ೧೭, ೧೯೩೭) ಒಬ್ಬ ಭಾರತೀಯ ರಾಜಕಾರಣಿ. ಇವರು ಮೇ ೨೦೦೪ರಿಂದ ಮೇ ೨೦೦೮ರವರೆಗೆ ಭಾರತದ ಕಾನೂನು ಮಂತ್ರಿಯಾಗಿ ಕಾರ್ಯ ನಿರ್ವಹಿಸಿದರು. ಪ್ರಸ್ತಕ ಇವರು ಕರ್ನಾಟಕದ ರಾಜ್ಯಪಾಲರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇವರು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಸದಸ್ಯರಾಗಿದ್ದು, ರಾಜ್ಯಸಭೆಯಲ್ಲಿ ಹರ್ಯಾಣವನ್ನು ಪ್ರತಿನಿಧಿಸುತಿದ್ದಾರೆ. == ಉಲ್ಲೇಖಗಳು ==