ಹಣಬಲವೋ ಜನಬಲವೋ ಚಿತ್ರವು ೧೯೮೧ರಲ್ಲಿ ಬಿಡುಗಡೆಯಾದ ಕನ್ನಡದ ಚಿತ್ರಗಳಲ್ಲಿ ಒಂದು. ಈ ಚಿತ್ರವನ್ನು ವಿಜಯ್ರವರು ನಿರ್ದೇಶಿಸಿದ್ದಾರೆ. ವಿ.ಕೆ.ಕಣ್ಣನ್‌ರವರು ನಿರ್ಮಾಸಿದ್ದಾರೆ. ಈ ಚಿತ್ರದಲ್ಲಿ ಶಂಕರನಾಗ್ ರವರು ನಾಯಕನ ಪಾತ್ರದಲ್ಲಿ ಮತ್ತು ಮಾಧವಿರವರು ನಾಯಕಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದರೆ. ಜಿ.ಕೆ.ವೆಂಕಟೇಶ್ರವರು ಈ ಚಿತ್ರದ ಸಂಗೀತ ನಿರ್ದೇಶನವನ್ನು ಮಾಡಿದ್ದಾರೆ. == ಚಿತ್ರದ ನಟ-ನಟಿಯರು == ಶಂಕರನಾಗ್ ಮಾಧವಿ ಮುಸುರಿ ಕೃಷ್ಣಮೂರ್ತಿ ಲೀಲಾವತಿ ಎಂ.ಪಿ.ಶಂಕರ್