ಹಾಟಕಾಂಬರಿ ಕರ್ನಾಟಕ ಸಂಗೀತಪದ್ಧತಿಯ ಮೇಳಕರ್ತ ರಾಗಗಳಲ್ಲಿ ಹದಿನೆಂಟನೆಯದು.ಮುತ್ತುಸ್ವಾಮಿ ದೀಕ್ಷಿತರು ಇದನ್ನು ಜಯಶುದ್ಧಮಾಳವಿ ಎಂದು ಹೆಸರಿಸಿದ್ದಾರೆ. == ರಾಗ ಲಕ್ಷಣ ಮತ್ತು ಸ್ವರೂಪ == ಇದು ತೃತೀಯ "ಅಗ್ನಿ" ಚಕ್ರದ ಆರನೆಯ ರಾಗ.ಇದರ ಆರೋಹಣ ಮತ್ತು ಅವರೋಹಣದಲ್ಲಿ ಎಲ್ಲಾ ಶುದ್ಧ ಸ್ವರಗಳೂ ಇದ್ದು ಅವುಗಳು ಈ ಕೆಳಗಿನಂತಿವೆ. ಆರೋಹಣ ಸ ರಿ೧ ಗ೩ ಮ೦ ಪ ದ೩ ನಿ೩ ಸ' ಅವರೋಹಣ ಸ' ನಿ೩ ದ೩ ಪ ಮ೧ ಗ೩ ರಿ೧ ಸ ಇದು ಒಂದು ಸಂಪೂರ್ಣ ರಾಗವಾಗಿದೆ. == ಜನ್ಯ ರಾಗಗಳು == ಈ ರಾಗಕ್ಕೆ ಕೆಲವು ಜನ್ಯ ರಾಗಗಳಿದ್ದು ಹೆಚ್ಚು ಪ್ರಚಲಿತದಲ್ಲಿರುವ ರಾಗಗಳು ಹಂಸನಂದಿನಿ, ಕಲ್ಲೋಳ, ಸಿಂಹಳ, ಮುಂತಾದವುಗಳು. == ಜನಪ್ರಿಯ ರಚನೆಗಳು == ಈ ರಾಗದಲ್ಲಿ ಜನಪ್ರಿಯ ರಚನೆಗಳು == ಉಲ್ಲೇಖಗಳು == == ಬಾಹ್ಯ ಸಂಪರ್ಕಗಳು == ಯೂ ಟ್ಯೂಬ್‍ನಲ್ಲಿ ಹಾಟಕಾಂಬರಿ ರಾಗ ಗಾಯನ