ಹೆಸರಘಟ್ಟ ಶಿಲಾಶಾಸನವು ಬೆಂಗಳೂರಿನ ನೆಲಮಂಗಲ ಸಮೀಪದ ಚಂದ್ರಮೌಳೀಶ್ವರ ದೇವಾಲಯದ ಮುಂಬಾಗದಲ್ಲಿದೆ. ಈ ಶಾಸನ ಸುಮಾರು ಕ್ರಿ.ಶ ೧೫೩೩ರಲ್ಲಿ ಸ್ಥಾಪನೆಯಾಗಿದೆ. ಇದರ ಗಾತ್ರ 3ft. ಇದು ಕನ್ನಡ ಲಿಪಿಯಲ್ಲಿ ಇದೆ. ಇದು ವಿಜಯನಗರ ಸಾಮ್ರಾಜ್ಯದ ಕಾಲದ್ದಾಗಿದೆ. == ಶಾಸನ ಪಠ್ಯ == ಎಪಿಗ್ರಾಫಿಯ ಕರ್ನಾಟಿಕದ ಒಂಭತ್ತನೇ ಸಂಪುಟದಲ್ಲಿ ಈ ಶಾಸನವು NL31 ಸಂಖ್ಯೆಯಡಿ ದಾಖಲಾಗಿರುವ ಪಠ್ಯ ಈ ರೀತಿ ಇದೆ. ಅದೇ ಹೋಬಳಿ ಹೆಸರಘಟ್ಟ ಚಂದ್ರಮೌಳೀಶ್ವರ ದೇವಾಲಯದ ಬಲಗಡೆ ಗೋಡೆಯ ಮೇಲೆ. == ಅರ್ಥ == == ಉಲ್ಲೇಖಗಳು == == ಹೊರಕೊಂಡಿಗಳು == ಕಲ್ಲು ಕತೆಯ ಹೇಳಿದೆ!, ಉದಯವಾಣಿ, ೧೯ಮೇ೨೦೧೮ , ., , 19May2018 ,