ಹೊಸಿಲು ಮೆಟ್ಟಿದ ಹೆಣ್ಣು, ವಿ.ಟಿ.ತ್ಯಾಗರಾಜನ್ ನಿರ್ದೇಶನ ಮತ್ತು ಟಿ.ಹೆಚ್.ರಾಮಮೂರ್ತಿ ನಿರ್ಮಾಪಣ ಮಾಡಿರುವ ೧೯೭೬ರ ಕನ್ನಡ ಚಲನಚ್ರಿತ್ರ. ಈ ಚಿತ್ರಕ್ಕೆ ಟಿ.ಜಿ.ಲಿಂಗಪ್ಪ ಸಂಗೀತ ನಿರ್ದೇಶನ ಮಾಡಿದ್ದಾರೆ. ವಿಷ್ಣುವರ್ಧನ್, ಅಂಬರೀಶ್ ಮತ್ತು ಆರತಿ ಮುಖ್ಯ ಪಾತ್ರಗಳಲ್ಲಿ ನಟಿಸಿದ್ದಾರೆ. == ಪಾತ್ರವರ್ಗ == ನಾಯಕ(ರು) = ವಿಷ್ಣುವರ್ಧನ್ ನಾಯಕಿ(ಯರು) = ಆರತಿ ಲೀಲಾವತಿ ಅಂಬರೀಶ್ ಬಾಲಕೃಷ್ಣ == ಉಲ್ಲೇಖಗಳು ==