Photo: X/@MastanQureshi5ಯಾದಗಿರಿ: ಸುರ‍ಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ರಾಜಾ ವೆಂಕಟಪ್ಪನಾಯಕ ಅವರ ಪುತ್ರ ರಾಜಾ ವೇಣುಗೋಪಾಲ್ ನಾಯಕ್ ಅವರಿಗೆ ಕಾಂಗ್ರೆಸ್ ಪಕ್ಷ ಟಿಕೆಟ್ ಘೋಷಿಸಿದೆ.  ಶಾಸಕ ರಾಜಾ ವೆಂಕಟಪ್ಪನಾಯಕರ ಅವರ ಹಠಾತ್ ನಿಧನದಿಂದ ತೆರವಾದ ಸುರಪುರ ವಿಧಾನಸಭಾ ಕ್ಷೇತ್ರಕ್ಕೆ ಮೇ 7ರಂದು ಉಪಚುನಾವಣೆ ನಡೆಯಲಿದೆ.