ಬೆಂಗಳೂರು : ಕರ್ನಾಟಕ ಸರಕಾರದ ಶಾಲೆಗಳಲ್ಲಿ 5, 8, 9,11 ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆಗಳನ್ನು ನಡೆಸುವ ಸರಕಾರದ ಕ್ರಮಕ್ಕೆ ಸುಪ್ರೀಂ ಕೋರ್ಟ್ ಮಂಗಳವಾರ ತಡೆ ನೀಡಿದೆ livelaw.com ವರದಿ ಮಾಡಿದೆ.ನ್ಯಾಯಮೂರ್ತಿಗಳಾದ ಬೇಲಾ ಎಂ ತ್ರಿವೇದಿ ಮತ್ತು ಪಂಕಜ್ ಮಿಥಾಲ್ ಅವರನ್ನೊಳಗೊಂಡ ಪೀಠವು,  ಮಾರ್ಚ್ 7 ರಂದು ಕರ್ನಾಟಕ ಹೈಕೋರ್ಟ್ ವಿಭಾಗೀಯ  ಪೀಠ ಬೋರ್ಡ್ ಪರೀಕ್ಷೆಗಳನ್ನು ನಡೆಸಲು ಅನುಮತಿ ನೀಡಿತ್ತು.