ಬೆಂಗಳೂರು:  ನಗರದ ರಾಮೇಶ್ವರಂ ಕೆಫೆಯಲ್ಲಿ ನಡೆದ  ಬಾಂಬ್ ಸ್ಫೋಟದಲ್ಲಿ ಗಾಯಗೊಂಡು ಬ್ರೂಕ್ ವೆಲ್ ಫೀಲ್ಡ್ ಆಸ್ಪತ್ರೆಯಲ್ಲಿ  ಚಿಕಿತ್ಸೆ  ಪಡೆಯುತ್ತಿರುವ ಗಾಯಾಳುಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು  ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. 