ಬೆಂಗಳೂರು, ಅ.8: ಇಸ್ರೇಲ್ ಮತ್ತು ಪೆಲೆಸ್ತೀನ್ ನ ಹಮಾಸ್ ಬಂಡುಕೋರರ ನಡುವೆ ಕದನ ನಡೆಯುತ್ತಿರುವ ಹಿನ್ನೆಲೆಯಲ್ಲಿ ಇಸ್ರೇಲ್ ನಲ್ಲಿ ಕರ್ನಾಟಕದವರು ಯಾವುದೇ ಸಹಾಯ ಅಗತ್ಯಬಿದ್ದಲ್ಲಿ ಕರ್ನಾಟಕ ಸರಕಾರದ ತುರ್ತು ಕಾರ್ಯಾಚರಣೆ ಕೇಂದ್ರದ ಸಹಾಯವಾಣಿ ಸಂಖ್ಯೆ: 080-222340676, 080-22253707 ಅಥವಾ ಭಾರತೀಯ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಸಹಾಯವಾಣಿ  +97235226748 ಅನ್ನು ಸಂಪರ್ಕಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೋರಿದ್ದಾರೆ.ನಮ್ಮ ನಾಗರಿಕರ ಸುರಕ್ಷತೆ ದೃಷ್ಟಿಯಿಂದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಜೊತೆ ನಿಕಟವಾಗಿ ಕಾರ್ಯನಿರ್ವಹಿಸುತ್ತಿದ್ದೇವೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.In cases of any citizens of India hailing from Karnataka in Israel requiring assistance, reach out to Karnataka State Emergency Operation Centre Helpline numbers: 08022340676, 08022253707.Also @MEAIndia Helpline number: +97235226748. pic.twitter.com/6c3thphjGq 