ಪವಿತ್ರಾ ಗೌಡಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಮೊದಲ ಆರೋಪಿ ಪವಿತ್ರಾ ಗೌಡ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ತೀರ್ಪನ್ನು ಕಾಯ್ದಿರಿಸಿದೆ.ಹತ್ಯೆ ಪ್ರಕರಣದ ಮೊದಲ ಆರೋಪಿ ಪವಿತ್ರಾಗೌಡ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ನ್ಯಾಯಾಧೀಶರು‌ ವಿಚಾರಣೆ ನಡೆಸಿ, ಆದೇಶವನ್ನು ಆಗಸ್ಟ್ 31ಕ್ಕೆ ಕಾಯ್ದಿರಿಸಿದ್ದಾರೆ.