ಮಡಿಕೇರಿ ಸೆ.30 :  ನಟ ಅಭಿಷೇಕ್ ಅಂಬರೀಷ್ ತಮ್ಮ ಪತ್ನಿ ಅವಿವಾ ಜೊತೆ ಕಾವೇರಿ ಉಗಮಸ್ಥಾನ ತಲಕಾವೇರಿಗೆ ಭೇಟಿ ನೀಡಿ ಕಾವೇರಿ ಮಾತೆಗೆ ವಿಶೇಷ ಪೂಜೆ  ಸಲ್ಲಿಸಿದರು.ಕಾವೇರಿ ನದಿ ಪಾತ್ರದಲ್ಲಿ ಮಳೆಯಾಗಿ ಕಾವೇರಿ ವಿವಾದ ಬಗೆಹರಿಯಲೆಂದು ಪ್ರಾರ್ಥನೆ ಸಲ್ಲಿಸಿದರು.   