ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2023-2024ನೇ ಸಾಲಿನ ಬಜೆಟ್ ನಲ್ಲಿ ಅನೇಕ ವಿಚಾರಗಳನ್ನು ಗಮನದಲ್ಲಿಟ್ಟುಕೊಂಡು ಬಜೆಟ್ ಮಂಡಿಸಿದ್ದಾರೆ. ಅವರು ಯಾವೆಲ್ಲ ಇಲಾಖೆಗಳಿಗೆ ಎಷ್ಟೆಷ್ಟು ಅನುದಾನ ಮೀಸಲಿದ್ದಾರೆ ಎನ್ನುವ ವಿವರ ಇಲ್ಲಿದೆ.