ಸಿಎಂ ಸಿದ್ದರಾಮಯ್ಯ (PTI)ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸಲ್ಲಿಕೆಯಾಗಿದ್ದ ಖಾಸಗಿ ದೂರಿನ ವಿಚಾರಣೆಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ ಆಗಸ್ಟ್ 20ಕ್ಕೆ  ಮುಂದೂಡಿದೆ.ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಸಾಮಾಜಿಕ ಕಾರ್ಯಕರ್ತ ಟಿಜೆ ಅಬ್ರಾಹಂ ಹಾಗೂ ಸ್ನೇಹಮಯಿ ಕೃಷ್ಣ ಅವರು ದೂರು ಸಲ್ಲಿಸಿದ್ದರು.