ಚಿತ್ರದುರ್ಗ: ಹಾಸನದ ಪೆನ್‌ಡ್ರೈವ್ ಪ್ರಕರಣಕ್ಕೂ, ರಾಜ್ಯ ಸರ್ಕಾರಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.
ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ಹೊಳೆನರಸೀಪುರದಲ್ಲಿ ಮೈತ್ರಿ ಪಕ್ಷಗಳ ನಡುವೆ ನಡೆಯುತ್ತಿದ್ದ ಮುಸುಕಿನ ಗುದ್ದಾಟ ಪೆನ್‌ಡ್ರೈವ್ ಮೂಲಕ ರಾಜ್ಯ, ರಾಷ್ಟ್ರಮಟ್ಟದಲ್ಲಿ ಬಯಲಾಗಿದೆ. ವಕೀಲ ದೇವರಾಜೇಗೌಡ ರಾಜಕೀಯ ಪಕ್ಷದ ಜೊತೆಗೆ ಗುರುತಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಯಲ್ಲಿ ಸೋಲು ಕಂಡಿದ್ದಾರೆ. ಅವರ ಆರೋಪ ಸತ್ಯಕ್ಕೆ ದೂರ ಎಂದರು.
ಲೋಕಸಭಾ ಚುನಾವಣೆ ಬಳಿಕ ರಾಜ್ಯ ಸರ್ಕಾರ ಪತನವಾಗುವುದಿಲ್ಲ. ಬಿಜೆಪಿ-ಜೆಡಿಎಸ್ ಶಾಸಕರು ಸೇರಿದರೂ ಸರ್ಕಾರ ರಚಿಸಲು ಸಾಧ್ಯವಿಲ್ಲ. ಸಂಪುಟ ಪುನರ್ ರಚನೆ ಹೈಕಮಾಂಡ್‌ಗೆ ಬಿಟ್ಟ ವಿಚಾರ. ವರಿಷ್ಠರ ತೀರ್ಮಾನವೇ ಅಂತಿಮ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.
ಇದಕ್ಕೂ ಮುನ್ನ ಎಂಎಲ್ಸಿ ಚುನಾವಣೆ ಸಂಬಂಧ ಕೈ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ್ ಪರ ಎಸ್‌ಆರ್‌ಎಸ್ ಶಿಕ್ಷಣ ಸಂಸ್ಥೆಯಲ್ಲಿಮತಯಾಚನೆ ಮಾಡಿದರು. ನಂತರ ಖಾಸಗಿ ಹೋಟೆಲ್‌ನಲ್ಲಿ ಕಾರ್ಯಕರ್ತರ ಸಭೆ ನಡೆಸಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × five =
Remember me
