ಬೆಂಗಳೂರು:ಕರ್ನಾಟಕ ಸಂಭ್ರಮ- 50 ಲಾಂಛನವನ್ನು ಬಿಡುಗಡೆ ಮಾಡುವ ಉದ್ದೇಶದಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಲಾಂಛನಗಳ ರಚನಾ ಸ್ಪರ್ಧೆಯನ್ನು ಸಾರ್ವಜನಿಕರಿಂದ ಆಹ್ವಾನಿಸಿತ್ತು.270ಕ್ಕಿಂತ ಹೆಚ್ಚು ಮಂದಿ ತಮ್ಮ ರಚನೆ ಕಳಿಸಿದ್ದರು. ಈ ಪೈಕಿ ರವಿರಾಜ್.ಜಿ.ಹುಲಗೂರು ಅವರ ರಚನೆಯನ್ನು ಸರ್ಕಾರ ಅಂತಿಮವಾಗಿ ಆಯ್ಕೆ ಮಾಡಿಕೊಂಡಿದೆ. ಮಂಗಳವಾರ ವಿಧಾನಸಭೆಯಲ್ಲಿ ಇದನ್ನು ಬಿಡುಗಡೆ ಮಾಡಿದ ಸಿಎಂ ಸಿದ್ದಾರೆ, ಲಾಂಛನದ ವಿನ್ಯಾಸ ಉತ್ತಮವಾಗಿವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಜತೆಗೆ ಕನ್ನಡ ಸಂಸ್ಕೃತಿ ಇಲಾಖೆಯಿಂದ 25 ಸಾವಿರ ರೂ. ನಗದು ಬಹುಮಾನದ ಚಕ್ ವಿತರಿಸಿದರು.ಇದೇ ವೇಳೆ ಡಿ.ಕೆ ಶಿವಕುಮಾರ್ 1 ಲಕ್ಷ ಬಹುಮಾನ ಪ್ರಕಟಿಸಿದರು. ಈ ಲಾಂಛನ ಮಾಡಿದ ಹುಡುಗನಿಗೆ ಸಚಿವರು 25 ಸಾವಿರ ಬಹುಮಾನ ಮೊತ್ತ ಘೋಷಿಸಿದ್ದಾರೆ. ಆದರೆ 25 ಸಾವಿರದ ಕಾಲ ಹೋಯಿತು. ಹೀಗಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವತಿಯಿಂದ ನಾನು 1 ಲಕ್ಷವನ್ನು ಬಹುಮಾನವಾಗಿ ನೀಡುತ್ತೇನೆ. ಯುವಕರಿಗೆ ನಾವು ಪ್ರೋತ್ಸಾಹ ನೀಡಬೇಕು ಎಂದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four + fifteen =
Remember me
