ರಾಮನಗರ:ಆಡಳಿತ ವಿಕೇಂದ್ರೀಕರಣವನ್ನು ಮತ್ತಷ್ಟು ಉತ್ತಮವಾಗಿ ಅನುಷ್ಠಾನಗೊಳಿಸಲು ಪ್ರತಿ ಗ್ರಾಮ ಪಂಚಾಯಿತಿಗೂ ವರ್ಷಕ್ಕೆ 1.5 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಉಪ ಮುಖ್ಯಮಂತ್ರಿ ಡಾ. ಸಿ.ಎನ್​. ಅಶ್ವತ್ಥನಾರಾಯಣ ಪ್ರಕಟಿಸಿದರು.
ರಾಮನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು ಡಿಸಿಎಂ, 15ನೇ ಹಣಕಾಸು ಆಯೋಗದ ವರದಿಯಲ್ಲಿ ಗ್ರಾಪಂಗಳಿಗೆ ನೇರವಾಗಿ ಹೆಚ್ಚು ಅನುದಾನ ನೀಡುವ ಅಂಶವಿದೆ. ಅದರಂತೆ, ಗ್ರಾಮೀಣಾಭಿವೃದ್ಧಿಗೆ ಬೇಕಾದ ಎಲ್ಲ ಹಣಕಾಸು ಒದಗಿಸಲಾಗುವುದು. ಜತೆಗೆ, ಆಯಾ ಗ್ರಾಮಗಳ ಯೋಜನೆಗಳ ಅನುಷ್ಠಾನದ ಹೊಣೆಯನ್ನು ಜಿಲ್ಲಾ ಪಂಚಾಯಿತಿಯಿಂದ ಗ್ರಾಪಂಗಳಿಗೆ ವಹಿಸಲಾಗುವುದು ಎಂದರು.
ಡಿ.4ರಿಂದ ರಾಜ್ಯದಲ್ಲಿ ಭಾರಿ ಮಳೆ

ಯಾರೂ ಇಲ್ಲದ ವೇಳೆ ಮನೆಗೆ ಎಂಟ್ರಿ ಕೊಡುತ್ತಿದ್ದಳು, ಈಕೆಯ ಕೃತ್ಯಕ್ಕೆ ಸ್ಥಳೀಯರೇ ಬೆಚ್ಚಿಬಿದ್ದಿದ್ದರು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − eight =
Remember me
