ಚಾಮರಾಜನಗರ:ಕೊಳ್ಳೇಗಾಲ ತಾಲೂಕಿನ ಸತ್ತೇಗಾಲ ಚೆಕ್‌ ಪೋಸ್ಟ್​ನಲ್ಲಿ ಇ-ದಾಖಲೆ ಇಲ್ಲದೆ ಸಾಗಾಣಿಕೆ ಮಾಡುತ್ತಿದ್ದ 1,57,87,000 ರೂ. ಮೌಲ್ಯದ 2 ಕೆ.ಜಿ. 170 ಗ್ರಾಂ ಚಿನ್ನಾಭರಣಗಳನ್ನು ಎಫ್.ಎಸ್.ಟಿ ತಂಡದ ಅಧಿಕಾರಿಗಳು ಗುರುವಾರ ವಶಕ್ಕೆ ಪಡೆದಿದ್ದಾರೆ.
ಇದನ್ನೂ ಓದಿ:11 ವರ್ಷದ ಬಾಲಕಿ ಮೇಲೆ ತಾಯಿಯ ಬಾಯ್​ಫ್ರೆಂಡ್​ನಿಂದ ಅತ್ಯಾಚಾರ! ಅಮ್ಮನ ಚಿತ್ರಹಿಂಸೆಗೆ ಮನೆಬಿಟ್ಟಳು ಮಗಳು
ಸತ್ತೇಗಾಲ ಚೆಕ್‌ ಪೋಸ್ಟ್​​ನಲ್ಲಿ ಬೆಳಗ್ಗೆ 10.45 ಗಂಟೆ ಸಮಯದಲ್ಲಿ ಬೆಂಗಳೂರಿನಿಂದ ಕೊಳ್ಳೆಗಾಲಕ್ಕೆ ಬರುತ್ತಿದ್ದ ಹುಂಡೈ ವೆನ್ಯೂ ಕಾರಿನಲ್ಲಿ ದಾಖಲೆಗಳಿಲ್ಲದೆ ಸಾಗಾಣಿಕೆ ಮಾಡುತ್ತಿದ್ದ ಕಾರ್ತಿಕ್ ಮತ್ತು ಚಿರಾಂತ್ ಎಂಬುವವರಿಂದ ಚಿನ್ನಾಭರಣಗಳನ್ನು ಎಫ್.ಎಸ್.ಟಿ ತಂಡದ ಅಧಿಕಾರಿ ಎಂ. ರವಿಶಂಕರ್ ಅವರು ಜಪ್ತಿ ಮಾಡಿದ್ದಾರೆ.
ಚಿನ್ನಾಭರಣ ಸಾಗಣೆ ಮಾಡುತ್ತಿದ್ದ ಬಗ್ಗೆ ವಿಚಾರಣೆ ಮಾಡಿದ ವೇಳೆ ಸ್ಪಷ್ಟ, ಸಮಂಜಸ ಉತ್ತರ ದೊರೆಯದ ಹಿನ್ನೆಲೆಯಲ್ಲಿ ಚಿನ್ನವನ್ನು ವಶಕ್ಕೆ ಪಡೆದು, ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
4 ಗಂಟೆಗಳ ಕಾಲ ಅವರಿಬ್ಬರು ಹೀಗೆ ಇದ್ರು! ಅದನ್ನು ನೋಡಿ… ಪ್ರಯಾಣಿಕ ಹರಿಬಿಟ್ಟ ದೃಶ್ಯ ನೋಡಿ ದಂಗಾದ ನೆಟ್ಟಿಗರು

ಕುಡಿದದ್ದು ಒಂದೇ ಒಂದು ಎಳನೀರು, ಕೊಟ್ಟಿದ್ದು ಮಾತ್ರ 50,000 ರೂ.! ಶಾಕಿಂಗ್ ವಿಡಿಯೋ ವೈರಲ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 − nine =
Remember me
