ಬೆಂಗಳೂರು:ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಗೆ 100 ಕೋಟಿ ರೂ. ಅನುದಾನ ಬಿಡುಗಡೆ ಮಾಡಲು ಸಿಎಂ ಬಿ.ಎಸ್. ಯಡಿಯೂರಪ್ಪ ಆದೇಶಿಸಿದ್ದಾರೆ. ಹೈದರಾಬಾದ್ ಕರ್ನಾಟಕ ಅಭಿವೃದ್ಧಿ ಮಂಡಳಿಗೆ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಎಂದು ನಾಮಕರಣ ಮಾಡಿದ ಬಳಿಕ ಆ ಭಾಗದ ಅಭಿವೃದ್ಧಿಗಾಗಿ ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸಲು ಮೊದಲ ಕಂತಿನಲ್ಲಿ ಈ ಹಣ ಬಿಡುಗಡೆ ಮಾಡಲಾಗಿದೆ.
600 ಕೋಟಿ ರೂ. ಅನುದಾನವನ್ನು ಒದಗಿಸುವಂತೆ ಮಂಡಳಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು. ಆದರೆ, ಕೋವಿಡ್ ಪರಿಣಾಮ ಅನುದಾನ ಒದಗಿಸುವುದು ಸಮಸ್ಯೆಯಾದ ಹಿನ್ನೆಲೆಯಲ್ಲಿ ಮೊದಲ ಕಂತಿನಲ್ಲಿ ಈ ಹಣ ಬಿಡುಗಡೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ. ಕಲ್ಯಾಣ ಕರ್ನಾಟಕ ಕಾರ್ಯಕ್ರಮಕ್ಕೆ ಸಿಎಂ ಯಡಿಯೂರಪ್ಪ ಗುರುವಾರ ಚಾಲನೆ ನೀಡಲಿದ್ದು, ಸಿದ್ಧತೆ ನಡೆಯುತ್ತಿದೆ. ವರ್ಚುವಲ್ ಕಾರ್ಯಕ್ರಮಕ್ಕೆ ಈ ಮೊದಲು ಉದ್ದೇಶಿಸಲಾಗಿತ್ತು. ಈಗ ಕಲಬುರಗಿಯಲ್ಲಿಯೇ ಕಾರ್ಯಕ್ರಮ ಹಮ್ಮಿಕೊಳ್ಳಲು ಕ್ರಮ ಕೈಗೊಳ್ಳಲಾಗಿದೆ.
video/ ರಾಜ್ಯದಲ್ಲಿ ಇದೆಂಥಾ ಅವ್ಯವಸ್ಥೆ? ಆಸ್ಪತ್ರೆಯಲ್ಲಿ ರೋಗಿಯೇ ಇಂಜೆಕ್ಷನ್​ ಚುಚ್ಚಿಕೊಂಡ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 2 =
Remember me
