ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 5619 ಹೊಸ ಕರೊನಾ ಪ್ರಕರಣಗಳು ಪತ್ತೆಯಾಗಿದ್ದು, 5407 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್​ಚಾರ್ಜ್​ ಆಗಿದ್ದಾರೆ. ಹಾಗೇ 100 ಮಂದಿ ಸಾವನ್ನಪ್ಪಿದ್ದಾರೆ.
ಅಲ್ಲಿಗೆ ಪ್ರತಿದಿನ ಡಿಸ್​ಚಾರ್ಜ್​ ಆಗುವವರ ಸಂಖ್ಯೆ ಹಾಗೂ ಪತ್ತೆಯಾಗುವ ಹೊಸ ಪ್ರಕರಣಗಳ ಸಂಖ್ಯೆ ಬಹುತೇಕ ಸಮವಾಗಿರುತ್ತಿದೆ.ರಾಜ್ಯದಲ್ಲಿ ಒಟ್ಟು ಕರೊನಾ ಸೋಂಕಿತರ ಸಂಖ್ಯೆ 1,51,449ಕ್ಕೆ ಏರಿಕೆಯಾಗಿದೆ. ಡಿಸ್​ಚಾರ್ಜ್​ ಆದವರು 74,679. ಹಾಗೇ ಮೃತಪಟ್ಟವರ ಒಟ್ಟು ಸಂಖ್ಯೆ 2804. ಸಕ್ರಿಯ ಪ್ರಕರಣಗಳು 73,958 ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಇಂದು ಯಾವ ಜಿಲ್ಲೆಯಲ್ಲಿ ಎಷ್ಟು ಕರೊನಾ ಸೋಂಕಿತರು ಪತ್ತೆಯಾಗಿದ್ದಾರೆ? ಮೃತಪಟ್ಟವರು ಎಷ್ಟು ಮಂದಿ? ಇಲ್ಲಿದೆ ನೋಡಿ ವಿವರ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 − four =
Remember me
