ಬೆಂಗಳೂರು:ಶಾಲಾ ಶಿಕ್ಷಣ ಇಲಾಖೆಯು ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆ ಅಡಿ 2023-24ನೇ ಶೈಕ್ಷಣಿಕ ಸಾಲಿನ 2ನೇ ಸುತ್ತಿನ ಆರ್‌ಟಿಇ ಲಿತಾಂಶ ಪ್ರಕಟಿಸಿದ್ದು, 1,016 ಸೀಟುಗಳನ್ನು ಹಂಚಿಕೆ ಮಾಡಿದೆ.
ಇದನ್ನೂ ಓದಿ:ಎಸ್ಸೆಸ್ಸೆಲ್ಸಿ ಮರುಮೌಲ್ಯಮಾಪನ: 2,164 ವಿದ್ಯಾರ್ಥಿಗಳು ಅನುತ್ತೀರ್ಣ
2ನೇ ಸುತ್ತಿಗೆ ರಾಜ್ಯದ ಅನುದಾನಿತ ಮತ್ತು ಖಾಸಗಿ ಶಾಲೆಗಳಲ್ಲಿ ಲಭ್ಯವಿರುವ 6,427 ಅರ್ಜಿಗಳನ್ನು ಲಾಟರಿ ಮೂಲಕ ಪರಿಗಣಿಸಲಾಗಿತ್ತು. ಈ ಪೈಕಿ 1,016 ಅರ್ಹ ಮಕ್ಕಳಿಗೆ ಸೀಟು ಹಂಚಿಕೆ ಮಾಡಲಾಗಿದೆ. ಆಯ್ಕೆಯಾದ ಮಕ್ಕಳ ಪಾಲಕರ ನೋಂದಾಯಿತ ಮೊಬೈಲ್ ಸಂಖ್ಯೆಗೆ ಸೀಟು ಹಂಚಿಕೆ ಸಂದೇಶ ಕಳುಹಿಸಲಾಗಿದೆ.
ಇದನ್ನೂ ಓದಿ:ವಯಸ್ಸಾಯ್ತೆಂದು ಖುಷಿ ಇಲ್ಲದೇ ಸಾಯ್ಬೇಕಾ? ಸಂಗಾತಿ ಬೇಕು ಅನಿಸಿದ್ರೆ ಯಾಕೆ ಪಡೆಯಬಾರದು?: ಆಶಿಶ್ ವಿದ್ಯಾರ್ಥಿ ಪ್ರಶ್ನೆ
ಸೀಟು ಪಡೆದುಕೊಂಡಿರುವ ಮಕ್ಕಳು ಜೂ.15ರೊಳಗೆ ಸಂಬಂಧಪಟ್ಟ ಶಾಲೆಗಳಿಗೆ ಸೀಟು ಹಂಚಿಕೆ ಪತ್ರದೊಂದಿಗೆ ಭೇಟಿ ನೀಡಿ ದಾಖಲಾಗುವಂತೆ ಸೂಚಿಸಿದೆ. ಸೀಟು ಹಂಚಿಕೆ ವಿವರಗಳನ್ನು ಇಲಾಖೆ ವೆಬ್‌ಸೈಟ್www.schooleducation.kar.nic.inಪ್ರಕಟಿಸಲಾಗಿದೆ ಎಂದು ಆಯಕ್ತರು ತಿಳಿಸಿದ್ದಾರೆ.
ಟಾಯ್ಲೆಟ್‌ನಲ್ಲಿ ಕುಳಿತಿದ್ದಷ್ಟೇ.. ಕಾಲಿನ ಮೂಳೆನೇ ಮುರಿದೋಯ್ತು!; ಕಣ್ಣೀರಿನ ಕಥೆ ಕೇಳಿ….

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nine − six =
Remember me
