ಬೆಂಗಳೂರು:ರಾಜ್ಯ ಗೃಹ ಇಲಾಖೆಯಲ್ಲಿ ಆಗಿಂದಾಗ್ಯೆ ದೊಡ್ಡ ಪ್ರಮಾಣದಲ್ಲಿ ವರ್ಗಾವಣೆ ಆಗುತ್ತಿದ್ದು, ಇದೀಗ 23 ಡಿವೈಎಸ್​ಪಿಗಳ ಜೊತೆಗೆ ಒಮ್ಮೆಲೇ 103 ಇನ್​ಸ್ಪೆಕ್ಟರ್​ಗಳ ವರ್ಗಾವಣೆ ಮಾಡಲಾಗಿದೆ.
ತಕ್ಷಣದಿಂದಲೇ ಜಾರಿಗೆ ಬರುವಂತೆ ಈ ಆದೇಶ ಹೊರಡಿಸಲಾಗಿದ್ದು, ಇಲ್ಲಿರುವ ಇನ್​ಸ್ಪೆಕ್ಟರ್​ಗಳನ್ನು ಅವರ ಹೆಸರಿನ ಮುಂದೆ ಸೂಚಿಸಲಾಗಿರುವ ಸ್ಥಳಗಳಿಗೆ ವರ್ಗಾವಣೆ ಮಾಡಲಾಗಿದೆ.

ಮನೆಯಲ್ಲಿ ಯಾರೂ ಇಲ್ಲದಾಗ ಕಳ್ಳತನಕ್ಕೆ ಬಂದವರು ಹೆದರಿ ಓಡಿಹೋದ್ರು: ಆಗಿದ್ದಾದರೂ ಏನು?

ಮನೆಯಲ್ಲಿ ಯಾರೂ ಇಲ್ಲದಾಗ ಕಳ್ಳತನಕ್ಕೆ ಬಂದವರು ಹೆದರಿ ಓಡಿಹೋದ್ರು: ಆಗಿದ್ದಾದರೂ ಏನು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × two =
Remember me
