ಬೆಂಗಳೂರು:ಆರೋಗ್ಯ ಕವಚ 108 ಆ್ಯಂಬುಲೆನ್ಸ್​ನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗೆ ಕಳೆದ ನಾಲ್ಕು ತಿಂಗಳಿನಿಂದ ವೇತನ ಪಾವತಿಯಾಗಿಲ್ಲ. ಇದನ್ನು ವಿರೋಧಿಸಿ ಮತ್ತೆ ಹೋರಾಟ ನಡೆಸಲು ನೌಕರರು ಮುಂದಾಗಿದ್ದಾರೆ.
ಇದನ್ನೂ ಓದಿ:ವಿಶ್ವದ ಅತ್ಯಂತ ಕೊಳಕು ನಾಯಿಗೆ ಸಿಕ್ಕಿತು ಬಹುಮಾನ! ಇಲ್ಲಿವೆ ನೋಡಿ ಫೋಟೋಸ್…
ಸರಿಯಾಗಿ ವೇತನ ಆಗದೆ ಸಮಸ್ಯೆ ಅನುಭವಿಸುವಂತಾಗಿದೆ. ಕುಟುಂಬ ನಿರ್ವಹಣೆ ಮಾಡಲು ನೌಕರರು ಪರದಾಡಬೇಕಾದ ಪರಿಸ್ಥಿತಿ ಬಂದೊಗಿದೆ. ಈ ಬಗ್ಗೆ ಅನೇಕ ಬಾರಿ ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಹೀಗಾಗಿ ಬಾಕಿ ಇರುವ ನಾಲ್ಕು ತಿಂಗಳ ಸಂಬಳವನ್ನು ಕೂಡಲೇ ಪಾವತಿಸಬೇಕು ಎಂದು 108 ಆ್ಯಂಬುಲೆನ್ಸ್ ನೌಕರರ ಸಂಘ ಒತ್ತಾಯಿಸಿದೆ.
ಕಳೆದ ನಾಲ್ಕು ತಿಂಗಳಿನಿಂದ ವೇತನವಾಗದೆ ಸಮಸ್ಯೆ ಅನುಭವಿಸುತ್ತಿದ್ದೇವೆ. ಜುಲೈ 7ರ ಒಳಗಾಗಿ ಸಂಬಂಧಪಟ್ಟ ಸಂಸ್ಥೆ ಸಂಬಳ ಪಾವತಿ ಮಾಡಬೇಕು. ಇಲ್ಲದೇ ಹೋದಲ್ಲಿ ಜುಲೈ 8ರಿಂದ ಕರ್ತವ್ಯಕ್ಕೆ ಹಾಜರಾಗುವುದಿಲ್ಲ ಎಂದು 108 ಆ್ಯಂಬುಲೆನ್ಸ್ ನೌಕರರು ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 − 7 =
Remember me
