ನವದೆಹಲಿ:ನೆರೆ, ಭೂಕುಸಿತ, ಚಂಡಮಾರುತ, ಅನಾವೃಷ್ಟಿಯಿಂದ ಉಂಟಾದ ಹಾನಿಗೆ ಕೇಂದ್ರ ಸರ್ಕಾರ -ಠಿ;5,751.27 ಕೋಟಿ ಹೆಚ್ಚುವರಿ ಪರಿಹಾರ ನೀಡಿದ್ದು, ಕರ್ನಾಟಕ ಸೇರಿ ಎಂಟು ರಾಜ್ಯಗಳಿಗೆ ಹಂಚಿದೆ.
2018-19ರಲ್ಲಿ ಕರ್ನಾಟಕದಲ್ಲಿ ಹಿಂಗಾರು ಹಂಗಾಮಿನ ಅವಧಿಯಲ್ಲಿ ಅನಾವೃಷ್ಟಿಯಿಂದ ಉಂಟಾದ ಅನಾಹುತಕ್ಕೆ ಪಂಶುಸಂಗೋಪನಾ ವಲಯದಲ್ಲಿ ಪರಿಹಾರ ಕಲ್ಪಿಸಲು -ಠಿ;11.48 ಕೋಟಿ ನೆರವು ಒದಗಿಸಲಾಗಿದೆ. ಕೇಂದ್ರ ಗೃಹ ಸಚಿವ ಅಮಿತ್ ಷಾ ನೇತೃತ್ವದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಕರೊನಾ ತಡೆಯಲು ಮುಂಜಾಗ್ರತಾ ಕ್ರಮವಾಗಿ ಕೇಂದ್ರ ಸರ್ಕಾರ ರಾಜ್ಯಕ್ಕೆ 83 ಕೋಟಿ ರೂ. ತುರ್ತು ಅನುದಾನ ನೀಡಿದೆ. ಈ ಹಣದಲ್ಲಿ 66 ಕೋಟಿ ರೂ. ಎಲ್ಲ ಜಿಲ್ಲೆಗಳಿಗೆ ಬಿಡುಗಡೆ ಆಗಿದೆ. ಆರೋಗ್ಯ ಇಲಾಖೆಗೂ 20 ಕೋಟಿ ರೂ. ಅನುದಾನ ದೊರೆತಿದೆ.
ಭಾರತದ ಜಿಡಿಪಿ ಬೆಳವಣಿಗೆ ಮುನ್ನೋಟ ಶೇಕಡ 2.5ಕ್ಕೆ ಇಳಿಕೆ: ಡೇಟಾ ಪರಿಷ್ಕರಿಸಿದ ಮೂಡಿ’ಸ್

ಬ್ರಿಟನ್​​ ಪ್ರಧಾನಮಂತ್ರಿ ಬೋರಿಸ್​ ಜಾನ್ಸನ್​ಗೆ ಕರೊನಾ ವೈರಸ್​; ಜ್ವರ, ನಿರಂತರ ಕೆಮ್ಮಿನಿಂದ ಬಳಲುತ್ತಿರುವುದಾಗಿ ಟ್ವೀಟ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 − three =
Remember me
