ಬೆಳಗಾವಿ:ಸಚಿವರಾಗಿದ್ದ ಕೆ.ಎಸ್. ಈಶ್ವರಪ್ಪ ವಿರುದ್ಧ ಆರೋಪ ಹೊರಿಸಿ ಡೆತ್​ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಗುತ್ತಿಗೆದಾರ ಸಂತೋಷ್ ಪಾಟೀಲ್ ಕುಟುಂಬಕ್ಕೆ 16 ಲಕ್ಷ ರೂ. ಪರಿಹಾರ ಇಂದು ಹಸ್ತಾಂತರಿಸಲಾಗಿದೆ.
ಬೆಳಗಾವಿ ತಾಲೂಕಿನ ಬಡಸ ಗ್ರಾಮದಲ್ಲಿರುವ ಸಂತೋಷ ನಿವಾಸಕ್ಕೆ ಇಂದು ಭೇಟಿ ನೀಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಾಜಿ ಸಂಸದ ಪ್ರಕಾಶ್ ಹುಕ್ಕೇರಿ ಅವರು ಕುಟುಂಬಸ್ಥರನ್ನು ಮಾತನಾಡಿಸಿ, ಸಾಂತ್ವನ ಹೇಳಿ, ನ್ಯಾಯ ಕೊಡಿಸುವುದಾಗಿ ಭರವಸೆ ನೀಡಿದರು.
ಬಳಿಕ ಕೆಪಿಸಿಸಿ ವತಿಯಿಂದ 11 ಲಕ್ಷ ರೂ., ಮಾಜಿ ಸಂಸದ ಪ್ರಕಾಶ್ ಹುಕ್ಕೇರಿ ಅವರಿಂದ 5 ಲಕ್ಷ ರೂ. ಪರಿಹಾರದ ಚೆಕ್ ನೀಡಲಾಯಿತು. ಈ ಸಂದರ್ಭದಲ್ಲಿ ಶಾಸಕರಾದ ಲಕ್ಷ್ಮೀ ಹೆಬ್ಬಾಳ್ಕರ್, ಅಂಜಲಿ ನಿಂಬಾಳ್ಕರ್, ಮಹಾಂತೇಶ್ ಕೌಜಲಗಿ, ಮಾಜಿ ಶಾಸಕ ಫಿರೋಜ್ ಸೇಠ್​ ಸೇರಿದಂತೆ ಕಾಂಗ್ರೆಸ್​ನ ಹಲವು ನಾಯಕರು ಜತೆಗಿದ್ದರು.
ಡಿ.ಕೆ.ಶಿವಕುಮಾರ್​​ರನ್ನು ನಿಂದಿಸಿದ್ದ ವ್ಯಕ್ತಿಗೆ 2 ವರ್ಷ ಜೈಲುಶಿಕ್ಷೆ!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × two =
Remember me
