ರಾಯಚೂರು:ಚಾಕೋಲೇಟ್ ಕೊಡಿಸುವ ನೆಪದಲ್ಲಿ 11 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಮಾಡಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ.
ಸಪನ್ ಮಂಡಲ್(52) ಅತ್ಯಾಚಾರ ಎಸಗಿದ ಕಾಮುಕ. ಚಾಕೋಲೇಟ್ ಕೊಡಿಸುವ ನೆಪದಲ್ಲಿ 11 ವರ್ಷದ ಬಾಲಕಿ ಮೇಲೆ ಅತ್ಯಚಾರ ಮಾಡಿದ್ದಾನೆ ಎನ್ನುವ ಆರೋಪ ಕೇಳಿ ಬಂದಿದೆ.

ಸಿಂಧನೂರು ತಾಲೂಕಿನ ಆರ್ ಹೆಚ್ ಕ್ಯಾಂಪ್ 3 ರಲ್ಲಿ, ಬಾಲಕಿಯ ಮನೆಯ ಪಕ್ಕದಲ್ಲೇ ವಾಸವಿದ್ದ ಸಪನ್ ಮಂಡಲ್ ಚಾಕೋಲೇಟ್ ಕೊಡಿಸುವುದಾಗಿ ಪುಸಲಾಯಿಸಿ ಸ್ಕೂಟರ್ ಹತ್ತಿಸಿಕೊಂಡಿದ್ದಾನೆ. ನೆರೆಮನೆಯಾತ ಆಗಿರುವ ಸಪನ್ ಮಂಡಲ್ ಪರಿಚಯವಿದ್ದ ಕಾರಣ ಬಾಲಕಿ ಸುಮ್ಮನೆ ಹೋಗಿದ್ದಾಳೆ.ನಂತರ ಜಮೀನಿಗೆ ಕರೆದೊಯ್ದು ಜಮೀನಿನಲ್ಲಿ ಅತ್ಯಾಚಾರ ಮಾಡಿದ್ದಾನೆ. ಬಾಲಕಿ ಕಣ್ಣೀರುಹಾಕುತ್ತಾ ಮನೆಗೆ ಬಂದಾಗ ವಿಷಯ ಬೆಳಕಿಗೆ ಬಂದಿದೆ. ಬಾಲಕಿ ಪೋಷಕರು ಸಪನ್ ಮಂಡಲ ವಿರುದ್ಧ ದೂರು ದಾಖಲಿಸಿದ್ದಾರೆ.
ಪ್ರಕರಣ ದಾಖಲು ಬಳಿಕ ನಾಪತ್ತೆಯಾಗಿದ್ದ ಆರೋಪಿ. ಈ ಪ್ರಕರಣದ ತನಿಖೆ ಸಡೆಸುತ್ತಿದ್ದ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ಸಿಂಧನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಾಡಿಗೆದಾರರ ಕಿರುಕುಳ ಸಹಿಸದೆ ಪ್ರಾಣ ಬಿಟ್ಟ ಮನೆ ಒಡತಿ; ಮಗಳ ಸಾವಿನ ಸುದ್ದಿ ಕೇಳಿ ಕೊನೆಯುಸಿರೆಳೆದ ತಾಯಿ!

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:15 + 6 =
Remember me
