ಚಿಕ್ಕಮಗಳೂರು:ಚಿಕ್ಕಮಗಳೂರಿನ ಎನ್.ಆರ್. ಪುರ ತಾಲೂಕಿನ ಸುಂಟಿಕೊಪ್ಪ ಕೆರೆ ಬಳಿಯ ಮಾವಿನ ಮರದ ಕೆಳಗೆ ಮಲಗಿದ್ದ 12 ಅಡಿ ಉದ್ದದ ಕಾಳಿಂಗ ಸರ್ಪವನ್ನು ಉರಗ ತಜ್ಞ ಹರೇಂದ್ರ ಅವರು ರಕ್ಷಣೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.
ಇದನ್ನೂ ಓದಿ:ಮಸೀದಿಯಲ್ಲಿ ಬಾಂಬ್: ಹುಸಿ ಕರೆ ಮಾಡಿದ್ದ ಆರೋಪಿ ಪೊಲೀಸರ ವಶಕ್ಕೆ, ಈತನಿಗಾಗಿ ಮೂರು ರಾಜ್ಯ ಸುತ್ತಿದ ಅಧಿಕಾರಿಗಳು​​
ರಸ್ತೆಯಲ್ಲಿ ಬೃಹತ್ ಗಾತ್ರದ ಕಾಳಿಂಗ ಸರ್ಪವನ್ನು ಕಂಡ ದಾರಿಹೋಕರು ಗಾಬರಿಗೊಂಡಿದ್ದಾರೆ. ಕೂಡಲೇ ಉರಗ ರಕ್ಷಕರನ್ನು ಸ್ಥಳಕ್ಕೆ ಭೇಟಿ ನೀಡಿ, ಹಾವನ್ನು ಸುರಕ್ಷಿತ ಪ್ರದೇಶಕ್ಕೆ ಬಿಡುವಂತೆ ಕರೆ ಮಾಡಿ ತಿಳಿಸಿದ್ದಾರೆ. ಉರಗ ತಜ್ಞ ಹರೇಂದ್ರ ಅವರು ಆಗಮಿಸಿ ಕಿಂಗ್​ ಕೋಬ್ರಾವನ್ನು ಮಾವಿನ ಮರದ ಕೊಂಬೆಯನ್ನು ಉರುಳಿಸಿ ನಂತರ ರಕ್ಷಿಸಿದ್ದಾರೆ.
ಇದನ್ನೂ ಓದಿ:ದೇವಸ್ಥಾನದ ಹೊರಗೆ ಬಿಟ್ಟ ನನ್ನ ಚಪ್ಪಲಿ ಕಳ್ಳತನವಾಗಿದೆಯೆಂದು ಎಫ್​ಐಆರ್​ ದಾಖಲಿಸಿದ ವ್ಯಕ್ತಿ!
12 ಅಡಿ ಉದ್ದದ ಕಾಳಿಂಗ ಸರ್ಪವನ್ನು ಸುರಕ್ಷಿತವಾಗಿ ಹಿಡಿದು ಹತ್ತಿರದ ಅರಣ್ಯ ಪ್ರದೇಶಕ್ಕೆ ಬಿಡಲಾಗಿದೆ. ಇದು ಉರಗ ತಜ್ಞ ಹರೇಂದ್ರ ಅವರು ರಕ್ಷಣೆ ಮಾಡಿದ 303ನೇ ಕಿಂಗ್ ಕೋಬ್ರಾ ಎಂಬುದು ಗಮನಾರ್ಹ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹರಿದಾಡಿದೆ,(ಏಜೆನ್ಸೀಸ್).

ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:4 × 5 =
Remember me
