ಚಿಕ್ಕಬಳ್ಳಾಪುರ:ರಾಜ್ಯ ವಿಧಾನಸಭಾ ಚುನಾವಣಾ ಮತದಾನಕ್ಕೆ ಒಂದು ದಿನ ಮಾತ್ರ ಬಾಕಿ ಇದೆ. ಈ ಮಧ್ಯೆ ಅಕ್ರಮ ಹಣ, ಮದ್ಯ ಹಂಚಿಕೆ ಕುರಿತಾಗಿ ಅಧಿಕಾರಿಗಳು ಹಲವು ಕೆಲವು ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿದ್ದಾರೆ. ಚುನಾವಣಾ ಅಧಿಕಾರಿಗಳು ಹಲವು ಕಡೆ ದಾಳಿ ನಡೆಸಿ ಅಪಾರ ಪ್ರಮಾಣದ ಹಣವನ್ನು ಜಪ್ತಿ ಮಾಡಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ವಿಧಾನಸಭಾ ಕ್ಷೇತ್ರ ಬಿಜೆಪಿ ಅಭ್ಯರ್ಥಿ ಜಿ.ಎನ್. ವೇಣುಗೋಪಾಲ್ ಪರ ಹಂಚಿಕೆ ಆಗುತಿದ್ದ ಹಣ ಎಂದು ಹೇಳಲಾಗಿದೆ. ಒಟ್ಟು 12 ಲಕ್ಷ 88 ಸಾವಿರ ರೂಪಾಯಿಯನ್ನು ಎಲೆಕ್ಷನ್ ಸೆಕ್ಟರ್ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.
ಇದನ್ನೂ ಓದಿ:ಸೇಬು ಆಮದು ನಿಷೇಧಿಸಿದ ಕೇಂದ್ರ ಸರ್ಕಾರ; ಕಾರಣವೇನು ಗೊತ್ತಾ..?
ಚಿಂತಾಮಣಿ ತಾಲೂಕಿನ ಉಲಪನಹಳ್ಳಿ ಗ್ರಾಮದಲ್ಲಿ ಹಣವನ್ನು ವಶಕ್ಕೆ ಪಡೆಯಲಾಗಿದ್ದು, ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Karnataka Assembly Election; ಮಾಧ್ಯಮ ಮಿತ್ರರಿಗೆ ರಾಜ್ಯ ಮಟ್ಟದ ಛಾಯಾಚಿತ್ರ ಸ್ಪರ್ಧೆ
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:13 − 8 =
Remember me