ಬೆಂಗಳೂರು:2023-24ನೇ ಸಾಲಿಗೆ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಕುಡಿಯುವ ನೀರು ಮತ್ತು ಶೌಚಾಲಯಗಳ ವಾರ್ಷಿಕ ನಿರ್ವಹಣೆಗಾಗಿ 120.33 ಕೋಟಿ ರೂ.ಗಳನ್ನು ಶಿಕ್ಷಣ ಇಲಾಖೆಯು ಬಿಡುಗಡೆ ಮಾಡಿದೆ.
ಬಜೆಟ್‌ನಲ್ಲಿ ೋಷಿಸಿದ್ದಂತೆ ಶಾಲೆಗಳ ನಿರ್ವಹಣೆಗೆ ಖರ್ಚು ಭರಿಸಲು ಶಾಲಾ ಕಟ್ಟಡಗಳ ನಿರ್ವಹಣೆ, ಎಸ್‌ಸಿಪಿ/ಟಿಎಸ್‌ಪಿ ಯೋಜನೆ ಹಾಗೂ ಅನುಸೂಚಿತ ಜಾತಿಗಳ ಉಪ ಯೋಜನೆ ಮತ್ತು ಬುಡಕಟ್ಟು ಯೋಜನೆಗಳಅಡಿಯಲ್ಲಿ ನಿಗದಿಯಾದ ಅನುದಾನವನ್ನು ಶಾಲೆಗಳಿಗೆ ಘಟಕ ವೆಚ್ಚ ಮತ್ತು ಅನುದಾನವನ್ನು ನಿಗದಿ ಮಾಡಲಾಗಿದೆ.
ಪ್ರಾಥಮಿಕ ಶಾಲೆಗಳು ಮತ್ತು ಕೆಕೆಜಿಬಿವಿ ಮುಂತಾದ ಡಿಡಿಒ ಇಲ್ಲದಿರುವ ಶಾಲೆಗಳಲ್ಲಿ ಅನುದಾನವನ್ನು ಎಸ್‌ಡಿಎಂಸಿ ಬ್ಯಾಂಕ್ ಖಾತೆಯಲ್ಲಿಟ್ಟು ನಿರ್ವಹಿಸುವುದು. ಪ್ರೌಢಶಾಲೆ ಮತ್ತು ಕೆಪಿಎಸ್ ಶಾಲೆಗಳು ಡಿಸಿ ಬಿಲ್‌ಇನ ಮೂಲಕ ಖಜಾನೆಯಲ್ಲಿ ವೆಚ್ಚ ಭರಿಸಬಹುದು. ಎಸ್‌ಡಿಎಂಸಿ ಬ್ಯಾಂಕ್ ಖಾತೆಗೆ ಠೇವಣಿ ಮಾಡಿದ ಹಣವನ್ನು ಆಯಾ ಕ್ಷೇತ್ರ ಶಿಕ್ಷಣಾಧಿಕಾರಿಗಳು ಮೇಲ್ವಿಚಾರಣೆ ಮಾಡುವಂತೆ ಇಲಾಖೆ ಆಯುಕ್ತರು ಸೂಚನೆ ನೀಡಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight + fifteen =
Remember me
